Tuesday, July 21, 2026
Tuesday, July 21, 2026

Style Dance Group ಶಿವಮೊಗ್ಗದ ಸ್ಟೈಲ್ಡಾನ್ಸ್ ಗ್ರೂಪ್ ನ ನೃತ್ಯ ಪ್ರದರ್ಶನ: ನೋಬಲ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ

Date:

Style Dance Group ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ಟೈಲ್ ಡ್ಯಾನ್ಸ್ ಗ್ರೂಪ್ ಆಯೋಜಿಸಿದ್ದ ವಿಶ್ವದಾಖಲೆಯ ನೃತ್ಯ ಪ್ರದರ್ಶನ ಅದ್ಧೂರಿಯಾಗಿ ನಡೆಯಿತು.
ಸಂಸ್ಥೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ನಿರಂತರವಾಗಿ 2 ಗಂಟೆ 8 ಸೆಕೆಂಡ್‌ಗಳ ಕಾಲ ನೃತ್ಯ ಪ್ರದರ್ಶಿಸುವ ಮೂಲಕ ನೋಬಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ನಿರ್ಮಿಸಿದ್ದಾರೆ.

ಈ ವಿಶ್ವದಾಖಲೆ ಪ್ರಯತ್ನಕ್ಕಾಗಿ ಹಲವು ದಿನಗಳಿಂದ ವಿದ್ಯಾರ್ಥಿಗಳು ಕಠಿಣ ಅಭ್ಯಾಸ ನಡೆಸಿದ್ದರು ಎಂದು ಸಂಸ್ಥೆಯ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ವಿವಿಧ ಶೈಲಿಯ ನೃತ್ಯಗಳನ್ನು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು. ಕ್ರೀಡಾಂಗಣದಲ್ಲಿ ಪೋಷಕರು, ನೃತ್ಯಾಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಂಡವನ್ನು ಹುರಿದುಂಬಿಸಿದರು.

Style Dance Group ಕಾರ್ಯಕ್ರಮದಲ್ಲಿ ಶಾಸಕ ಧನಂಜಯ ಸರ್ಜಿ, ಉಪಾಧ್ಯಕ್ಷ ಈ ವಿಶ್ವಾಸ್ , ಕಾಯ೯ದಶಿ೯ ಸಿಂಪ್ಲೆಕ್ಸ್ ರಮೇಶ್ , ಯುವ ನಾಯಕರಾದ ಶರತ್ ಮರಿಯಪ್ಪ ,ಕನ್ನಡ ಮತ್ತು ಸ೦ಸ್ಕೃತಿ ಇಲಾಖೆ ನಿದೇ೯ಶಕ ಉಮೇಶ್ , ಕ್ರೀಡಾ ಇಲಾಖೆ ನಿದೇ೯ಶಕ ರೇಖ್ಯಾ ನಾಯಕ್, ನೊಬಲ್ ವಡ್೯ ರೆಕಾಡ್೯ ಸ೦ಸ್ಥೆಯ ಜಿಲ್ಲಾ ನಿದೇ೯ಶಕರಾದ ಎಸ್ ಕೃಷ್ಣಮೂತಿ೯ , ಮತ್ತು ನೃತ್ಯ ಸ೦ಸ್ಥೆಯ ಮುಖ್ಯಸ್ಥರಾದ ಶಶಿಕುಮಾರ್ , ನೃತ್ಯ ಸ೦ಸ್ಥೆಯ ವ್ಯವಸ್ಥಾಪಕರಾದ ವಿನಯ್ , ನೃತ್ಯ ನಿದೇ೯ಶಕರಾದ ಸೃಜನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. G. Parameshwara ಎಸ್ ಐ ಆರ್ ಪ್ರಕ್ರಿಯೆ: ಜನರಿಗೆ ತೊಂದರೆಯಾಗದಂತೆ ಕ್ರಮ- ಡಾ.ಜಿ.ಪರಮೇಶ್ವರ

Dr. G. Parameshwara ಕೇಂದ್ರ ಸರ್ಕಾರದ ಎಸ್‌ಐಆರ್‌ ಪ್ರಕ್ರಿಯೆಗೆ ಅಗತ್ಯ...

Rotary Club of Shivamogga ಮಹಿಳಾ ಉದ್ಯಮಿಗಳೆ, ನಿಮ್ಮ ಕನಸುಗಳನ್ನ ಆತ್ಮ ವಿಶ್ವಾಸದಿಂದ ಹಂಚಿಕೊಳ್ಳಿ : ಎನ್.ಗೋಪಿನಾಥ್

Rotary Club of Shivamogga ಆತ್ಮವಿಶ್ವಾಸದಿಂದ ಕನಸುಗಳನ್ನು ಹಂಚಿಕೊಳ್ಳಿ ಎಂದು ರೋಟರಿ...