72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸುಮಂತ್ ಭಟ್ ನಿರ್ದೇಶನದ ‘ಮಿಥ್ಯ’ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಗೆ ಹಾಗೂ ಶಿವಧ್ವಜ್ ಶೆಟ್ಟಿ ನಿರ್ದೇಶನದ ‘ಇಂಬು’ ಅತ್ಯುತ್ತಮ ತುಳು ಭಾಷೆಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ವಿಷಯವಾಗಿದೆ. ಪ್ರಶಸ್ತಿ ಪಡೆದ ಎರಡೂ ಚಿತ್ರತಂಡಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.
ಮುಂದಿನ ದಿನಗಳಲ್ಲಿ ಇಂತಹ ಚಲನಚಿತ್ರಗಳು ಇನ್ನೂ ಹೆಚ್ಚು ಬರಲಿ, ನಾಡಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೇರಿಸಲಿ ಎಂದು ಹಾರೈಸುತ್ತೇನೆ. ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ
ಡಿ.ಕೆ. ಶಿವಕುಮಾರ್ ಅಭಿನಂದನೆ ಕೋರಿದ್ದಾರೆ.
