Wednesday, September 16, 2026
Wednesday, September 16, 2026

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Date:

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೇ. ಯಾರದ್ದೂ ದುರಾಸೆಗೆ , ಭ್ರಷ್ಟಾಚಾರಕ್ಕೆ ಇನ್ನಾರೂ ಬಲಿ. ದೇಶದಲ್ಲಿ ಬೇರೂರಿರುವ ಭ್ರಷ್ಟ ವ್ಯವಸ್ಥೆ ಅದೆಷ್ಟೋ ಪ್ರಾಮಾಣಿಕ ವ್ಯಕ್ತಿಗಳನ್ನು ಬಲಿ ತೆಗೆದುಕೊಳ್ಳಬಹುದು. ಇದು ಅತ್ಯಂತ ಗಂಭೀರ ಸಮಸ್ಯೆ ಆಗಬಹುದು ಮುಂದಿನ ದಿನಗಳಲ್ಲಿ . ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಆಂದೋಲನ ಆಗಬೇಕು. ಮಾದ್ಯಮಗಳು ರಾಜೀನಾಮೆ ಪ್ರಹಸನ ಸಂಪೂರ್ಣ ವಿಶ್ಲೇಷಣೆ ಮಾಡಿ ದೇಶಕ್ಕೆ ಸರಿಯಾದ ಮಾರ್ಗದರ್ಶನ Dharmendra Pradhan ಮಾಡ ಬೇಕು. ಇದು ಇಂದಿನ ಅಗತ್ಯ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...