Sunday, November 1, 2026
Sunday, November 1, 2026

H.M. Chandrashekharappa ಮಾಜಿ ಶಾಸಕ ಹೆಚ್.ಎಂ.ಸಿ .ನಿಧನ : ಇಂದು ಅಂತ್ಯಕ್ರಿಯೆ

Date:

H.M. Chandrashekharappa ಮಾಜಿ ಶಾಸಕ, ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ(78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ.
1997/98 ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಕೆ.ಎಸ್.ಈಶ್ವರಪ್ಪ ವಿರುದ್ದ ಗೆದ್ದು ಶಾಸಕರಾದವರು.
ಬೊಮ್ಮನಕಟ್ಟೆ ಆಶ್ರಯ ಬಡಾವಣೆ, ಗಾಜನೂರು ಡ್ಯಾಂ ಹೊಸದಾಗಿ ನಿರ್ಮಾಣ ಇವರ ಅವಧಿಯಲ್ಲಿ ಆಗಿದ್ದು.
H.M. Chandrashekharappa ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಮಾಜಿ ಉಪಾಧ್ಯಕ್ಷರಾಗಿ ಧೀರ್ಘವಧಿ ಸೇವೆ.
ಪತ್ನಿ ದಿ. ಶಾರದ, ಇಬ್ಬರು ಪುತ್ರರು, ಮಾಜಿ ಕಾರ್ಪೊರೇಟರ್ ಹೆಚ್.ಸಿ. ಯೋಗೀಶ್, ಉದ್ಯಮಿ ಶರಣ್.
ತಾ.27-7-26ಸಂಜೆ ಹೊಸಹಳ್ಳಿ ತೋಟದಲ್ಲಿ ಅಪರಾಹ್ನ 4 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು‌ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...