Sunday, November 1, 2026
Sunday, November 1, 2026

ಜುಲೈ 28 ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜು. 28 ರ ಮಂಗಳವಾರ ರಂದು ಬೆಳಗ್ಗೆ 11 ಗಂಟೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಈ ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಚರ್ಚಿಸಲು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ.9480833052 ನ್ನು ಸಂಪರ್ಕಿಸಬಹುದೆಂದುಹೊಳೆಹೊನ್ನೂರುಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ರವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...