Wednesday, September 16, 2026
Wednesday, September 16, 2026

B.Y. Raghavendra ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಷಿ ಅವರ ನೇತೃತ್ವದಲ್ಲಿ ದೇಶದ ಶಿಕ್ಷಣ ಕ್ಷೇತ್ರ ಮತ್ತಷ್ಟು ಪ್ರಗತಿ ಕಾಣಲಿ : ಬಿ.ವೈ.ರಾಘವೇಂದ್ರ

Date:

B.Y. Raghavendra ಕೇಂದ್ರ ಶಿಕ್ಷಣ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಸನ್ಮಾನ್ಯ ಶ್ರೀಪ್ರಹ್ಲಾದ ಜೋಷಿ ಅವರನ್ನು ಇಂದು ನವದೆಹಲಿಯಲ್ಲಿ ಸಂಸದರಾದ ಬಿ.ವೈ‌ರಾಘವೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರು ಭೇಟಿ ಮಾಡಿ ಹೃತ್ಪೂರ್ವಕವಾಗಿ ಅಭಿನಂದಿಸಿದರು

​ಪ್ರಹ್ಲಾದ ಜೋಷಿ ಅವರ ಅನುಭವ ಹಾಗೂ ಸಮರ್ಥ ನೇತೃತ್ವದಲ್ಲಿ ದೇಶದ ಶಿಕ್ಷಣ ಕ್ಷೇತ್ರವು ಮತ್ತಷ್ಟು ಪ್ರಗತಿ ಕಾಣಲಿ ಎಂದು ಸಂಸದ ರಾಘವೇಂದ್ರ ಅವರು ವಿಶೇಷವಾಗಿ ಶುಭ ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...