Thursday, September 17, 2026
Thursday, September 17, 2026

ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಅರ್ಜಿಸಲ್ಲಿಕೆ ಅವಧಿ ವಿಸ್ತರಣೆ

Date:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ‌ ಸಲ್ಲಿಕೆ ಅವಧಿಯನ್ನು ಅಗಸ್ಟ್
31 ರವರೆಗೆ ವಿಸ್ತರಿಸಿದೆ.

2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜುಲೈ 31 ಕೊನೆಯ ದಿನವಾಗಿತ್ತು ಈಗ ಅವಧಿಯನ್ನು ಅಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...