Thursday, September 17, 2026
Thursday, September 17, 2026

ಕವಿ ವಸುದೇವ ಭೂಪಾಳಂ ರಚಿತ ಕವನಗಳ ಗಾಯನ, ವಾಚನ ಸ್ಪರ್ಧೆ – ಡಿ.ಮಂಜುನಾಥ್

Date:

ನಮ್ಮ ಜಿಲ್ಲೆಯ ಹೆಮ್ಮೆಯ ಕವಿಗಳಾದ ದಿ. ವಸುದೇವ ಭೂಪಾಳಂ ಅವರ ಕವನಗಳ ಗಾಯನ ಮತ್ತು ವಾಚನ ಸ್ಪರ್ಧೆ ಏರ್ಪಡಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಅವರ ಕವನಗಳನ್ನು ಹಾಡುವ, ಓದುವ ಸ್ಪರ್ಧೆ ಯಿದೆ.ವಿದ್ಯಾರ್ಥಿಗಳು ಪ್ರತ್ಯೇಕ ವಿಭಾಗ, ಸಾರ್ವಜನಿಕರು ಪ್ರತ್ಯೇಕ ವಿಭಾಗ ವ್ಯವಸ್ಥೆ ಮಾಡಲಾಗುವುದು. ಪ್ರತಿ ವಿಭಾಗದಲ್ಲಿಯೂ ಅವರ ಕವನಗಳ ವಾಚನ ಪ್ರತ್ಯೇಕ, ಹಾಡು ಪ್ರತ್ಯೇಕ ಸ್ಪರ್ಧೆ ನಡೆಸಲಾಗುವುದು.

ವಿಜೇತ ತಂಡಗಳಿಗೆ ನಗದು ಬಹುಮಾನ ನೀಡಲಾಗುವುದು. ಜಿಲ್ಲಾ ವ್ಯಾಪ್ತಿಯಲ್ಲಿ ಯಾರು ಬೇಕಾದರೂ ಭಾಗವಹಿಸಲು ಅವಕಾಶವಿದೆ. ವಸುದೇವ ಭೂಪಾಳಂ ಕವನಗಳನ್ನು ಕಸಾಪ ಕಚೇರಿಯಲ್ಲಿ ಕೇಳಿ ಪಡೆಯಬಹುದು. ವಾಟ್ಸ್ ಆಪ್ ಮೂಲಕ ಪಡೆಯಬಹುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.

ಆಸಕ್ತರು ಡಿ. ಗಣೇಶ್, ಜಿಲ್ಲಾ ಕಾರ್ಯದರ್ಶಿ ಅವರ ದೂರವಾಣಿ : 9901331667, ಎಂ. ಎಂ. ಸ್ವಾಮಿ, 9448856911, ಮಹಾದೇವಿ, ಶಿವಮೊಗ್ಗ ತಾ. ಅಧ್ಯಕ್ಷರು, : 8073052370, 8970405092 ಇವರನ್ನು ಸಂಪರ್ಕ ಮಾಡಿ ಕವನಗಳನ್ನು ಪಡೆಯಬಹುದು ಎಂದು ಜಿಲ್ಲಾ ಅಧ್ಯಕ್ಷರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...