Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‌ಗಳ ಪ್ರವೇಶಾತಿಯು ದಿನಾಂಕ 25-06-2026 ರಿಂದ ಪ್ರಾರಂಭವಾಗಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಕರಾಮುವು ಅಧಿಕೃತ ವೆಬ್‌ಸೈಟ್ www.ksoumysuru.ac.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರವೇಶಾತಿಯನ್ನು ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವು ಪ್ರಾದೇಶಿಕ ಕೇಂದ್ರ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ
ದೂರವಾಣಿ ಸಂಖ್ಯೆ 08182-250367, 9900667916, 9480765905 ನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.
Karnataka State Open University ಕರಾಮು ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಪ್ರಕಟಣೆ
Date:
