Monday, September 21, 2026
Monday, September 21, 2026

ತೀರ್ಥಹಳ್ಳಿ ಗುಡ್ಡಕುಸಿತಕ್ಕೆ ಮೂವರ ಬಲಿ: ಸಂಸದ ರಾಘವೇಂದ್ರ ಸಂತಾಪ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು, ಕೊಪ್ಪಳ ಮೂಲದ ಮುಗ್ಧ ಮಗು ಸೇರಿದಂತೆ ಮೂವರು ದಾರುಣವಾಗಿ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಸಂಸದ ಬಿ.ವೈ‌.ರಾಘವೇಂದ್ರ
ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

​ರಾಜ್ಯ ಸರ್ಕಾರ ತಕ್ಷಣವೇ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿಯುವ ಅಪಾಯವಿರುವ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಸೂಕ್ತ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಬಿ.ವೈ‌.ರಾಘವೇಂದ್ರ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...