Friday, August 7, 2026
Friday, August 7, 2026

ಭೂಮಾಪಕರ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 20 ಅಂತಿಮ ದಿನಾಂಕ

Date:

ಭೂಮಾಪಕರ ಹುದ್ದೆಗೆ ನಿಗದಿಪಡಿಸಲಾಗಿದ್ದ ಕನಿಷ್ಠ ವಿದ್ಯಾರ್ಹತೆಯಲ್ಲಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 20ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಶುಲ್ಕ ಪಾವತಿಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jog Falls ಪ್ರತೀ ಶನಿವಾರ & ಭಾನುವಾರ ರಸ್ತೆ ಸಾರಿಗೆ ನಿಗಮದಿಂದಸಿಗಂದೂರು- ಜೋಗ ಪ್ರವಾಸಿ ಪ್ಯಾಕೇಜ್ ಘೋಷಣೆ.

Jog Falls ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ಫಾಲ್ಸ್...

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....