Friday, September 25, 2026
Friday, September 25, 2026

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

2026 ರ ಶಿಕ್ಷಕರ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಅರ್ಹ ಶಿಕ್ಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಶಿಕ್ಷಕರು ತಮ್ಮ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 10-08-2026 ರೊಳಗೆ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...