Friday, September 25, 2026
Friday, September 25, 2026

ಜನಮನ ಸೂರೆಗೊಂಡ ಸಂಗೀತ ಸ್ವರ ಸಮಾರಾಧನೆ

Date:

ಶಿವಮೊಗ್ಗ ನಗರದ ಸಾಗರ ರಸ್ತೆಯ ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳವರ ಅಂಧ ಮಕ್ಕಳ ಸಂಗೀತ ವಿದ್ಯಾಲಯ ಶ್ರೀ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠಶಾಲೆಯಲ್ಲಿ ನಡೆದ ಗಾನ ಯೋಗಿ ಪಂ. ಪಂಚಾಕ್ಷರಗವಾಯಿಗಳವರ ೮೨ನೇ ಹಾಗೂ ಪಂ. ಪುಟ್ಟರಾಜ ಕವಿಗವಾಯಿಗಳವರ ೧೬ನೇ ಪುಣ್ಯ ಸ್ಮರಣೋತ್ಸವ ಸಂಗೀತ ಸ್ವರ ಸಮಾರಾಧನೆ, ಸಾಂಸ್ಕೃತಿಕ, ಧಾರ್ಮಿಕ, ಸಂಗೀತ ಕಾರ್ಯಕ್ರಮಗಳು ಜನಮನ ಸೂರೆಗೊಂಡಿತು.

ಒಡೆಯರ್ ಡಾ. ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಗದಗ ಜಡೆಮಠದ ಡಾ. ಮಹಾಂತ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಡೆದ ಈ ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಗದಗ ಶ್ರೀ ವೀರೇಶ್ವರ ಪುಣ್ಯಾಶ್ರಮದ ಡಾ. ಕಲ್ಲಯ್ಯಜ್ಜ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳು ವಹಿಸಿದ್ದರು.

ವಿವಿಧ ಮಠದ ಶ್ರೀಗಳು, ಶಾಸಕರು, ವಿಧಾನಸಭೆ ಸದಸ್ಯರು ಮತ್ತಿತರ ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...