Wednesday, September 23, 2026
Wednesday, September 23, 2026

ಕಾಮನ್ ವೆಲ್ತ್ ಕ್ರೀಡೆ ಖ್ಯಾತಿಯ ಕೆ.ಎಸ್.ಶಿಲ್ಪಾಗೆ ಸರ್ಕಾರದಿಂದ ₹15 ಲಕ್ಷ ನಗದು ಮತ್ತು ಸರ್ಕಾರಿ ನೌಕರಿ ಬಹುಮಾನ

Date:

ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ನಡೆದ ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ ಕೆ.ಎಸ್‌ ಶಿಲ್ಪಾ ಅವರಿಗೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ₹15 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರದ ಗ್ರೂಪ್-ಬಿ ಹುದ್ದೆ ಘೋಷಿಸಲಾಗಿದೆ. ಗ್ರಾಮೀಣ ಭಾಗದ ಸಾವಿರಾರು ಯುವ ಕ್ರೀಡಾಪಟುಗಳಿಗೆ ಶಿಲ್ಪಾ ಅವರ ಸಾಧನೆ ಸ್ಪೂರ್ತಿದಾಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...