Wednesday, September 23, 2026
Wednesday, September 23, 2026

ಆಗಸ್ಟ್ 9 ಶಿವಮೊಗ್ಗದ ಆಲ್ಕೊಳ ಸುತ್ತಮುತ್ತ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ಮಾಹಿತಿ ಇಲ್ಲಿದೆ

Date:

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-1, 2 ಮತ್ತು 4 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.09 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಲ್ಲಿಗೇನಹಳ್ಳಿ, ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಿದ್ಲಿಪುರ, ಆಲ್ದೇವರ ಹೊಸೂರು, ವಿರುಪಿನಕೊಪ್ಪ, ಗಿರಿದೀಪಂ ಶಾಲೆ, ಲಯನ್ ಸಫಾರಿ, ಭೋವಿ ಕಾಲೋನಿ, ಸಾಗರ ಮುಖ್ಯರಸ್ತೆ, ಗಾಡಿಕೊಪ್ಪ, ಆಲ್ಕೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...