ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಹಾಗೂ ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ (KAMPA), ಬೆಂಗಳೂರು ಇವರ ಸಹಯೋಗದಲ್ಲಿ ಔಷಧೀಯ ಸಸ್ಯಗಳ ಕೃಷಿ ಮತ್ತು ಕೊಯ್ಲೋತ್ತರ ಸಂರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ರೈತರಿಗಾಗಿ ದಿನಾಂಕ: 14.08.2026 ರಂದು ಕೃಷಿ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಮೊದಲು ನೋಂದಾಯಿಸಿದ ರೈತರಿಗೆ ಆದ್ಯತೆ ನೀಡಲಾಗುವುದು.
ಆಗಸ್ಟ್ 14 ಶಿವಮೊಗ್ಗ ಕೃಷಿ ಕಾಲೇಜಿನಲ್ಲಿ “ಔಷಧೀಯ ಸಸ್ಯಗಳ ಕೃಷಿ & ಕೊಯ್ಲೋತ್ತರ ಸಂರಕ್ಷಣೆ ” ಕಾರ್ಯಾಗಾರ
Date:
