Friday, September 25, 2026
Friday, September 25, 2026

ಎಸ್ ಐ ಆರ್ ಸಲ್ಲಿಕೆಗೆ ಆಗಸ್ಟ್ 17 ವರೆಗೆ ಅವಧಿ ವಿಸ್ತರಣೆ‌ ಅಕ್ಟೋಬರ್ 27 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆ

Date:

ನಿಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಿ!

ಎಸ್‌ಐಆರ್ ಕಾರ್ಯ ಭರದಿಂದ ಸಾಗುತ್ತಿದೆ. ಬಿಎಲ್‌ಒಗಳು ಈಗಾಗಲೇ ಮನೆ-ಮನೆಗೆ ಭೇಟಿ ನೀಡುತ್ತಿದ್ದು, ಗಣತಿ ನಮೂನೆಗಳನ್ನು ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ. ನಿಮ್ಮ ವಿವರಗಳನ್ನು ಪರಿಶೀಲಿಸಿ ಹಾಗೂ ಅಗತ್ಯವಿದ್ದರೆ ಆಕ್ಷೇಪಣೆಗಳನ್ನು ಸಲ್ಲಿಸಿ. ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್ 27 ರಂದು ಪ್ರಕಟಗೊಳ್ಳಲಿದೆ.

ಮರೆಯದಿರಿ, ಮತದಾನದ ಹಕ್ಕು – ಜೀವನದ ಹಕ್ಕು!

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...