ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ -2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ರವರ ಕಛೇರಿಯಲ್ಲಿ ಆ.13 ರಂದು ಬೆಳಿಗ್ಗೆ 11 ರಿಂದ 01 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಆಗಸ್ಟ್ 13. ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-2ಕಛೇರಿಯಲ್ಲಿ ಜನಸಂಪರ್ಕ ಸಭೆ
Date:
