Thursday, August 13, 2026
Thursday, August 13, 2026

ಬಿಜಿವೈಎಸ್ ಆನ್ ಲೈನ್ ಮೂಲಕ ಭಾರತ್ ಜೋಡೋ ಯುವ ಸಂಘಗಳನ್ನ ನೋಂದಾಯಿಸಿ : ಆಯುಕ್ತ ಮಾಯಣ್ಣ ಗೌಡ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ಬಿಜೆವೈಎಸ್ ಆನ್‌ಲೈನ್ ಪೋರ್ಟಲ್ ಮೂಲಕ ನೋಂದಾಯಿಸುವಂತೆ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರ ತಿಳಿಸಿದ್ದಾರೆ.
ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ತಲಾ ಒಂದು ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಹಾಗೂ ಪಾಲಿಕೆಯ ವಾರ್ಡ್ ಸಂಖ್ಯೆ 01, 16, 17 ಮತ್ತು 23 ಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ತಲಾ ಎರಡು ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮಾಡಬೇಕಾಗಿದ್ದು, ಕ್ರೀಡೆ ಮತ್ತು ಫಿಟ್‌ನೆಸ್, ಯುವಸಬಲೀಕರಣ, ಕೌಶಲ್ಯಾಭಿವೃದ್ಧಿ, ಸಮುದಾಯದ ಅಭಿವೃದ್ಧಿ, ಅರಣ್ಯ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಯೋಗಕ್ಷೇಮ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿ ಸೇವಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದೆ.
ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರುವ 16 ರಿಂದ 35 ವರ್ಷದೊಳಗಿನ ಮಹಾನಗರ ಪಾಲಿಕೆ ವ್ಯಾಪ್ತಿ ಯುವಕ, ಯುವತಿಯರು ಸದಸ್ಯತ್ವ ಹೊಂದಬಹುದಾಗಿದ್ದು, ಆಯಾ ಪ್ರದೇಶಗಳಲ್ಲಿ ಕನಿಷ್ಟ 6 ತಿಂಗಳು ವಾಸವಿರಬೇಕು. ಸಾಮಾಜಿಕ ಸೇವೆಯಲ್ಲಿ ಆಸಕ್ತಿಇರಬೇಕು.
ಆಸಕ್ತರು www.bjys.karnataka.gov.in ಮೂಲಕ ನೋಂದಾಯಿಸಕೊಳ್ಳುವಂತೆ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...