ಶಿವಮೊಗ್ಗ ಜಿಲ್ಲಾ ಖಜಾನೆಯಿಂದ ಜಿಲ್ಲೆಯ ಎಲ್ಲಾ ಇಲಾಖೆಗಳ ಬಟವಾಡೆ ಅಧಿಕಾರಿಗಳಿಗೆ (ಡಿಡಿಓ) ಪಿಂಚಣಿ, ಜಿ.ಪಿ.ಎಫ್. ಅದಾಲತ್ ಮತ್ತು ಲೆಕ್ಕ ಪತ್ರ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಆ.24 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದು, ಜಿಲ್ಲೆಯ ಎಲ್ಲಾ ಇಲಾಖೆಗಳ ಡಿಡಿಓಗಳು ಹಾಜರಾಗುವಂತೆ ಜಿಲ್ಲಾ ಖಜಾನೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಆಗಸ್ಟ್ 24, ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಪಿಂಚಣಿ ಅದಾಲತ್ ಆಯೋಜನೆ
Date:
