ಶಿಕಾರಿಪುರದ ಕುಮದ್ವತಿ ಕಾಲೇಜು ಆವರಣದಲ್ಲಿ ಹಾಗೂ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ ನಡೆದ ತಾಲೂಕು ಆಡಳಿತದ 80ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ವೀರರನ್ನು ಸ್ಮರಿಸುತ್ತಾ, ‘ವಿಕಸಿತ ಭಾರತ’ ನಿರ್ಮಾಣದ ಸಂಕಲ್ಪ ಮಾಡಲಾಯಿತು. ತಾಲೂಕಿನ ಅಧಿಕಾರಿಗಳು, ಜನಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು
