Sunday, August 23, 2026
Sunday, August 23, 2026

ಶಿವಮೊಗ್ಗ ಚಾಲುಕ್ಯನಗರದಲ್ಲಿ ಹರ್ಷೋಲ್ಲಾಸದ ಸ್ವಾತಂತ್ರ್ಯೋತ್ಸವ

Date:

ಚಾಲುಕ್ಯನಗರದಲ್ಲಿ ಸಂಭ್ರಮದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದ್ವಜಾರೋಹಣ ವನ್ನು ಶ್ರೀ ಶಿವಪ್ಪ ನವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಿ ಕೆ ಬಾಲಚಂದ್ರ, ಕೃಷ್ಣಮೂರ್ತಿ, ಮೋಹನ್, ಚೇತನ್ ಭಟ್, ಯಶವಂತ, ನಂದನ್ ಭಟ್, ಸಮರ್ಥ ಸೇರಿದಂತೆ ನಿವಾಸಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...