Sunday, August 23, 2026
Sunday, August 23, 2026

ವಿವಾಹಿತ ಮಹಿಳೆ ತ್ಯಾಜವಳ್ಳಿಯಿಂದ ನಾಪತ್ತೆ, ಕುಂಸಿ ಪೊಲೀಸ್ ಠಾಣೆಯ ಪ್ರಕಟಣೆ

Date:

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಜವಳ್ಳಿ ಗ್ರಾಮದ ಟಿ.ಆರ್. ಶಿವರಾಜ ಎಂಬುವವರ ಪತ್ನಿ ಮಂಜುಳಾ ಎಂಬ 35 ವರ್ಷದ ಮಹಿಳೆ ಜೂ. 06 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈಕೆಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.

ಈ ಮಹಿಳೆಯ ಕುರಿತು ಸುಳಿವು ಇದ್ದಲ್ಲಿ ಕುಂಸಿ ಪೊಲೀಸ್ ಠಾಣೆ 9480803351, ಎಸ್‌ಪಿ ಕಚೇರಿ;08182-261402/ 08182-261400 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...