Wednesday, September 23, 2026
Wednesday, September 23, 2026

ಶಾಸಕಿ ಉಮಾಶ್ರೀ ಅವರಿಂದ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Date:

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಹರಿಪ್ರಸಾದ್, ಪುಟ್ಟರಾಜು, ಗೋವಿಂದರಾಜು, ಶಿವಕುಮಾರ್ ಸೇರಿದಂತೆ ಇತರೆ ಗಣ್ಯರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಮಾಶ್ರೀ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಜ್ಯೋತಿ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...