Tuesday, September 22, 2026
Tuesday, September 22, 2026

ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಮೂರನೇ ದಿನಕ್ಕೆ‌ ಕಾಲಿಟ್ಟ ಬಿಜೆಪಿಯ ನಿರಂತರ ಧರಣಿ

Date:

ಬಿಜೆಪಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನೆಡೆಯುತ್ತಿರುವ ಇಂದಿನ (3 ನೇ ದಿನದ ) ಅನಿರ್ದಿಷ್ಟಾವಧಿ ನಿರಂತರ ಧರಣಿಯಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್ ಕೆ, ವಿಭಾಗ ಪ್ರಭಾರಿಗಳಾದ ಆರ್ ಕೆ ಸಿದ್ದರಾಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ, ಶಿವರಾಜ್, ಮಾಲತೇಶ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ರಮೇಶ್(ರಾಮು ), ಜಿಲ್ಲಾ ಸಮಿತಿಯ ಶಾಂತ ಸುರೇಂದ್ರ, ಸುರೇಖಾ ಮುರಳಿಧರ್,ತೀರ್ಥಹಳ್ಳಿಯ ಮಂಡಲ ಅಧ್ಯಕ್ಷರಾದ ನವೀನ್ ಹೆದ್ದೂರು, ಮೋಹನ್ ಭಟ್ರು, ರಕ್ಷಿತ್, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ರಾದ ಪ್ರಶಾಂತ್ ಕುಕ್ಕೆ, ಯುವ ಮೋರ್ಚಾ ನಗರಧ್ಯಕ್ಷರಾದ ರಾಹುಲ್ ಬಿದರೆ, ತೀರ್ಥಹಳ್ಳಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾದ ಯಶೋದಾ ಮಂಜುನಾಥ್, ಸಂದ್ಯಾ ರಮೇಶ್, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸದಸ್ಯೆ ಜ್ಯೋತಿ ಮೋಹನ್, ಜಿಲ್ಲಾ ಮಾಧ್ಯಮದ ಚಂದ್ರಶೇಖರ್ ಎಸ್ , ಮಂಜುನಾಥ್ ಎನ್ , ಜಿಲ್ಲಾ ಸೋಷಿಯಲ್ ಮೀಡಿಯಾದ ಶರತ್ ಕಲ್ಯಾಣ್, ದಿನೇಶ್ ಆಚಾರ್ಯ ಹಾಗೂ ತೀರ್ಥಹಳ್ಳಿಯ ಮಂಡಲಾದ ಪದಾಧಿಕಾರಿಗಳು, ಮಂಡಲದ ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...