Thursday, August 20, 2026
Thursday, August 20, 2026

ಆಗಸ್ಟ್ 21. ಕರ್ನಾಟಕ ಸಂಘದಲ್ಲಿ ತಿಂಗಳ ಅತಿಥಿ: ಉಪನ್ಯಾಸಕಾರ ಮೇ. ಗಣಪತಿ ಹೆಗಡೆ

Date:

ಆಗಸ್ಟ್ ೨೧, ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟಶಾಸ್ತ್ರಿ ಸಾಹಿತ್ಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ವಹಿಸಲಿದ್ದಾರೆ.

ಶಿರಸಿಯ ನಿವೃತ್ತ ಸೇನಾಧಿಕಾರಿ ಮೇಜರ್ ಗಣಪತಿ ಹೆಗಡೆ ಅವರು ‘ಸಮರ್ಥ ಭಾರತದ ಸಾಂಸ್ಕೃತಿಕ ವಿಕಾಸಕ್ಕೆ ಸೇನೆಯ ಕೊಡುಗೆ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...