Breaking News ತೀರ್ಥಹಳ್ಳಿ – ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು ಬಳಿ ಬಸ್ ಹಾಗೂ ಗೂಡ್ಸ್ ನಡುವೆ ಅಪಘಾತವುಂಟಾಗಿದ್ದು ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ..
Breaking News ಗೂಡ್ಸ್ ವಾಹನದ ಚಾಲಕನಿಗೆ ಸ್ವಲ್ಪ ಮಟ್ಟಿನ ಗಾಯವಾಗಿದ್ದು ಆತನನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ..
ಆಗುಂಬೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..
