Sunday, August 23, 2026
Sunday, August 23, 2026

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Date:

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚುತ್ತಿದ್ದ ಮೂವರು ಖದೀಮರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಮಾನ್, ಮೊಹಮ್ಮದ್ ಶೆಹಜಾನ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಸಾರ್ವಜನಿಕರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್‌ಗಳನ್ನು ದೋಚಿದ್ದರು. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Shivamogga News ಬಂಧಿತರಿಂದ ₹30,500 ನಗದು, ಎರಡು ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ತುಂಗಾನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಗುರುರಾಜ್ ಕೆ.ಟಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...