Monday, August 24, 2026
Monday, August 24, 2026

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

Date:

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಆಗಸ್ಟ್ 20 (ಕರ್ನಾಟಕ ವಾರ್ತೆ) ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಆ.29 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂ.ಸಂ.: 08182-295110 ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ

ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು...