Friday, August 28, 2026
Friday, August 28, 2026

ನೇಪಾಳ ಪ್ರವಾಸದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ಆರು ಮಂದಿ ಸುರಕ್ಷಿತವಾಗಿ ವಾಪಸ್

Date:

ನೇಪಾಳ ಪ್ರವಾಸದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ಆರು ಪ್ರವಾಸಿಗರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ.

ಶಿವಮೊಗ್ಗದ ಇಬ್ಬರು, ಭದ್ರಾವತಿಯ ಇಬ್ಬರು ಹಾಗೂ ಹೊಸನಗರದ ಇಬ್ಬರು ಪ್ರವಾಸಿಗರು ಸೇರಿದಂತೆ ಒಟ್ಟು ಆರು ಮಂದಿ ನೇಪಾಳ ಪ್ರವಾಸಕ್ಕೆ ತೆರಳಿದ್ದರು. ನೇಪಾಳದಲ್ಲಿ ಉಂಟಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳುತ್ತಿದ್ದಾರೆ.

ಸದ್ಯ ಪ್ರವಾಸಿಗರು ಭಾರತ–ನೇಪಾಳ ಗಡಿ ಸಮೀಪದ ಲುಂಬಿಣಿವನದಲ್ಲಿದ್ದು, ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಇವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಒಟ್ಟು 54 ಪ್ರವಾಸಿಗರು ಕೂಡ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕಾ.ತ.ಚಿಕ್ಕಣ್ಣನವರ ‘ಮನಸು ಮುಗಿಲು’

-ಡಾ. ರವಿ ಎಂ. ಸಿದ್ಲಿಪುರ Klive Special Article ಕನ್ನಡ ಸಣ್ಣಕಥಾ ಪರಂಪರೆಯಲ್ಲಿ...

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...