Sunday, August 30, 2026
Sunday, August 30, 2026

Shivamogga News ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

Date:

Shivamogga News ವ್ಯವಹಾರ ನ್ಯಾಯಾಧೀಶರು(ಹಿವಿ) & ಸಿಜೆಎಂ ನ್ಯಾಯಾಲಯ, ಸಾಗರ ಇವರ ಆದೇಶದಂತೆ ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ.
ಸೆ. 02 ರಂದು ಬೆಳಿಗ್ಗೆ 11.00ಕ್ಕೆ ಹರಾಜು ನಡೆಯಲಿದೆ. ಆಸಕ್ತರು ನಿಗದಿತ ಅವಧಿಯಲ್ಲಿ ಆನಂದಪುರ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...