Sunday, August 30, 2026
Sunday, August 30, 2026

MESCOM ಆಗಸ್ಟ್ 30ರಂದು ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ನಗರದ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಹಾಗೂ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11ರಲ್ಲಿ ದುರಸ್ತಿ ಕೆಲಸ
ಮತ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 30, ಭಾನುವಾರದಂದು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಳಿಗ್ಗೆ 10 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಕೆಂಚಪ್ಪ ಲೇಔಟ್,
ಸೂಡಾ ಕಾಂಪ್ಲೆಕ್ಸ್,
ದಯಾನಂದ ಪ್ರಿಂಟರ್ಸ್ ಹತ್ತಿರ, ಪೊಲೀಸ್ ಚೌಕಿ ಆರಾಧ್ಯ ಕಣ್ಣಿನ ಆಸ್ಪತ್ರೆ
ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ಸುತ್ತಮುತ್ತ, ಸವಿ ಬೇಕರಿ ಎದುರು 100 ಅಡಿ ರಸ್ತೆ, ಕರಿಯಣ್ಣ ಬಿಲ್ಡಿಂಗ್ ನಿಂದ ಪೋಲೀಸ್ ಚೌಕಿವರೆಗೆ, ಹುಚ್ಚರಾಯ ಕಾಲೋನಿ
MESCOM ದೇವರಾಜ ಅರಸು ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ‌ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ ಬಾಲರಾಜು ಅರಸು ರಸ್ತೆ (ಮಹಾವೀರ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ), ಪಾರ್ಕ್ ಬಡಾವಣೆ, ನೆಹರೂ ರಸ್ತೆ, ಜಯನಗರ ಪೊಲೀಸ್ ಸ್ಟೇಷನ್ ರಸ್ತೆ,
ಡಿಸಿ ಆಫೀಸ್‌, ಎಂಜಿ ಪ್ಯಾಲೇಸ್
ಮಥುರಾ ಹೋಟೆಲ್ ರಸ್ತೆ, ಬಿಎಸ್ ಎನ್ ಎಲ್ ಆಫೀಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...