Department of Women and Child Development ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಖಾಲಿ ಹುದ್ದೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
Department of Women and Child Development ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಹುದ್ದೆ : ಅರ್ಜಿ ಅವಧಿ ವಿಸ್ತರಣೆ
Date:
