Adichunchanagiri Education Trust 2026-27 ನೇ ಸಾಲಿನ 14 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ:13-09-2026 ರಂದು ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಶಿವಮೊಗ್ಗ,ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಗುರುಪುರದ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು ,ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಗುರುಪುರದ ಬಿಜಿಎಸ್ ಕ್ರೀಡಾಂಗಣ ದಲ್ಲಿ ಬೆಳಗ್ಗೆ 9 ಗಂಟೆ ಯೊಳಗಾಗಿ ಇಲಾಖೆಯ ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ಶಾಲಾ ಶಿಕ್ಷಣ Adichunchanagiri Education Trust ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿ ಗಾಗಿ ,ಶ್ರೀ ರಮೇಶ್ ಬಾಬು -ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು, 9113547166, ಮತ್ತು ರಾಮಚಂದ್ರಪ್ಪ ಹೆಚ್ ತಿಮ್ಮೇನಹಳ್ಳಿ, ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಗುರುಪುರ,ಶಿವಮೊಗ್ಗ ದೈಹಿಕ ಶಿಕ್ಷಣ ಶಿಕ್ಷಕರು 9880839575 ಇವರನ್ನು ಸಂಪರ್ಕಿಸಬಹುದು.
Adichunchanagiri Education Trust 2026-27 ನೇ ಸಾಲಿನ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ:ಜಿಲ್ಲಾ ಶಾಲಾ ಶಿಕ್ಷಣದ ಉಪನಿರ್ದೇಶಕರ ಪ್ರಕಟಣೆ
Date:
