Friday, September 18, 2026
Friday, September 18, 2026

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

Date:

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಜನ್ಮದಿನದ ಶುಭ ಸಂದರ್ಭದಲ್ಲಿ, ಶಿವಮೊಗ್ಗದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU) ಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದರು.

ದೇಶದ ಸುರಕ್ಷತೆ ಮತ್ತು ಸೇವೆಗೆ ಸಿದ್ಧರಾಗುತ್ತಿರುವ ಯುವ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು.

​ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಹಾಗೂ ಮೋದೀಜಿಯವರ ‘ವಿಕಸಿತ ಭಾರತ್’ ಕನಸನ್ನು ಸಾಕಾರಗೊಳಿಸುವ ಕುರಿತು ವಿದ್ಯಾರ್ಥಿಗಳೊಂದಿಗೆ ವಿಚಾರ ವಿನಿಮಯ ನಡೆಸಿ, ಬಳಿಕ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು.

​B.Y. Raghavendra ದೇಶದ ಭದ್ರತೆ ಮತ್ತು ಅಭಿವೃದ್ಧಿಗೆ ಹೊಸ ದಿಕ್ಸೂಚಿ ನೀಡಿದ ನಮ್ಮ ನಾಯಕರಿಗೆ ಈ ಮೂಲಕ ಶುಭ ಕೋರುತ್ತಾ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಸಂಸದ ರಾಘವೇಂದ್ರ ಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...