Sunday, November 22, 2026
Sunday, November 22, 2026

14 ರಿಂದ 17 ವಯೋಮಿತಿಯ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ

Date:

2026-27ನೇ ಸಾಲಿನ 14 ರಿಂದ17 ವರ್ಷ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಸೆ. 27 ಮತ್ತು ಅ.5 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಆಯಾ ದಿನಾಂಕಗಳಂದು ಆಯಾ ತಾಲೂಕುಗಳ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಯೊಳಗಾಗಿ ಇಲಾಖೆಯ ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಬೇಕು.
ಸೆ. 27 ರಂದು ಭದ್ರಾವತಿಯ ಪೂರ್ಣ ಪ್ರಜ್ಞಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಸ್ ಮತ್ತು ಭದ್ರಾವತಿಯ ಜಟ್‌ಪಟ್ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಹಾಗೂ ಅ.05 ರಂದು ಭದ್ರಾವತಿಯ ವಿ.ಐ.ಎಸ್.ಎಲ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೈಹಿಕ ಶಿಕ್ಷಣ ಅಧಿಕಾರಿ ರಮೇಶ್ ಬಾಬು-9113547166 , ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರಪ್ಪ ಹೆಚ್. -9880839575 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...