Monday, September 28, 2026
Monday, September 28, 2026

ಸೆ. 29 ರಂದು ವಿದ್ಯುತ್ ವ್ಯತ್ಯಯ

Date:

220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬೇ ಯ ತ್ರೈಮಾಸಿಕ ನಿರ್ವಹಣಾ ಕೆಲಸವಿರುವುದರಿಂದ ಸೆ.29 ರಂದು ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ ಹೊಳೆಹೊನ್ನೂರು ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಹೊನ್ನೂರು, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕೆ. ಕೆ.ಮಗ್ಗೆ, ಯಡೇಹಳ್ಳಿ, ಅರಹತೊಳಲು, ಎಸ್.ಕೆ.ಮಗ್ಗೆ, ಸಿದ್ಲಿಪುರ, ಹನುಮಂತಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮತ್ತು ರೈತರುಗಳು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...