Monday, September 28, 2026
Monday, September 28, 2026

ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Date:

ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ 66 ಕೆವಿ ಎಂಜಿ-1 ಬಿಸಿ ಯುನಿಟ್‌ನಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 29 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4:30 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೂಕ್ಲಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...