Friday, October 2, 2026
Friday, October 2, 2026

ಶಿವಮೊಗ್ಗ ತಾಲೂಕು ಟಾಸ್ಕ್‌ಫೋರ್ಸ್ ಸಭೆ: ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

Date:

ಶಿವಮೊಗ್ಗನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ತಾಲೂಕು ಟಾಸ್ಕ್‌ಫೋರ್ಸ್ ಸಭೆ ನಡೆಯಿತು.

ಸಭೆಯಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕರ ಸಮಸ್ಯೆಗಳು ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಪರಿಣಾಮಕಾರಿಯಾಗಿ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಪಿ. ರಾಜೀವ್ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...