Friday, October 2, 2026
Friday, October 2, 2026

ನಮ್ಮೂರ ಬಳಗದಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Date:

ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬಾಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕರಾದ ಹೆಚ್ ಪಾಲಾಕ್ಷಿ , ಸಿ ರವಿ, ಸಂಚಾಲಕರುಗಳಾದ ಪ್ರಶಾಂತ್ ರಾಯ್, ಎಚ್‌.ಪಿ ಗಿರೀಶ್, ಲೋಕೇಶ್, ರಾಜೇಶ್ ಮಂದಾರ, ಜಯಪ್ರಕಾಶ್, ರಾಕೇಶ್, ಭವಾನಿ ರಾವ್, ದೇವದಾಸ್ , ಮಿಥುನ್ ಹಾಗೂ ನಾಗರಿಕ ಬಂಧುಗಳು ಉಪಸ್ಥಿರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...