Friday, October 2, 2026
Friday, October 2, 2026

ಅ.03 ರಂದು ವಿದ್ಯುತ್ ವ್ಯತ್ಯಯ

Date:

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಇರುವುದರಿಂದ ಅ.03 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಜಯನಗರ, ಬಸವನಗುಡಿ, ಮಲ್ನಾಡ್ ಇಎನ್‌ಟಿ ಆಸ್ಪತ್ರೆ, ಸರ್ವೋದಯ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...