Friday, October 2, 2026
Friday, October 2, 2026

ಎಂ.ಆರ್.ಎಸ್. ವ್ಯಾಪ್ತಿಯ ಮೆಸ್ಕಾಂ ತ್ರೈಮಾಸಿಕ ಕಾಮಗಾರಿ ಅ.03 ರಂದು ವಿದ್ಯುತ್ ವ್ಯತ್ಯಯ

Date:

ಎಂ ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ಅ. 03 ರಂದು ಬೆಳಗ್ಗೆ 9 ರಿಂದ ಸಂಜೆ 3 ರವರೆಗೆ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಹೊನ್ನೂರು ವಿ ವಿ ಕೇಂದ್ರ, ಹೊಳಲೂರು ವಿ ವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿ ವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...