Saturday, October 3, 2026
Saturday, October 3, 2026

ಸಾಗರದಲ್ಲಿ ಖಾಸಗಿ ಬಸ್ ಪಲ್ಟಿ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬಸ್

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸಕೊಪ್ಪ ಕ್ರಾಸ್ ಸಮೀಪದ ಕಲ್ಗಲ್–ಹಲಕೊಟ್ಟಿಗೆ ತಿರುವಿನಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಕೊಲ್ಲೂರಿನಿಂದ ಸಿಗಂದೂರು ಕಡೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮನೆ ಮೇಲೆ ಬಿದ್ದಿದೆ. ಅಪಘಾತದಲ್ಲಿ ದಾವಣಗೆರೆ ಮೂಲದ ಗಾರ್ಮೆಂಟ್ಸ್ ನೌಕರರು ಗಾಯಗೊಂಡಿದ್ದು, ತುಮರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಕುರಿತು ಕಾರ್ಗಲ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...