ಶಿವಮೊಗ್ಗ ಮೆಸ್ಕಾಂ ಉಪವಿಭಾಗ-1 ಕಛೇರಿ, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ ಇಲ್ಲಿ ಅ. 05 ರಂದು ಬೆಳಿಗ್ಗೆ 11 ರಿಂದ 01 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಶಿವಮೊಗ್ಗ: ಮೆಸ್ಕಾಂ ಜನಸಂಪರ್ಕ ಸಭೆ
Date:
