Sunday, October 4, 2026
Sunday, October 4, 2026

ಶಿವಮೊಗ್ಗ ಉಪವಿಭಾಗ-3: ಮೆಸ್ಕಾಂ ಜನಸಂಪರ್ಕ ಸಭೆ

Date:

ಶಿವಮೊಗ್ಗ ಮೆಸ್ಕಾಂ ಉಪವಿಭಾಗ-3 ಕಛೇರಿ, ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆ ಇಲ್ಲಿ ಅ. 05 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...