Wednesday, October 7, 2026
Wednesday, October 7, 2026

ಶಿವಮೊಗ್ಗ ನಗರದಲ್ಲಿ ಅ.08 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿದ್ದು, ಅ.08 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...