Thursday, October 8, 2026
Thursday, October 8, 2026

ದಸರಾ : ಮಂಗಳವಾರಗಳಂದು ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ

Date:

ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:13.10.2026 ಹಾಗೂ 20.10.2026 ರ ಮಂಗಳವಾರವೂ ಸಹ ತೆರೆದಿರುತ್ತದೆ.
ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...