Monday, October 12, 2026
Monday, October 12, 2026

ಅಕ್ಟೋಬರ್ 13. ಶಿವಮೊಗ್ಗದ ಮಹಿಳಾ ದಸರಾ ಸಮಾರೋಪ. ಹಿರಿಯ ತಾರೆ ಅಭಿನಯ ಉಪಸ್ಥಿತಿ

Date:

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಸರಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಅ.13 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಚಲನಚಿತ್ರ ನಟಿ ಶ್ರೀಮತಿ ಅಭಿನಯ ಮತ್ತು ಸರಿಗಮಪ ಖ್ಯಾತಿಯ ಕು|| ಸುರಕ್ಷ ದಾಸ್ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಮಹಿಳಾ ಸಂಘಗಳು ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಮಹಿಳಾ ದಸರಾ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಹಿಳಾ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...