Tuesday, October 13, 2026
Tuesday, October 13, 2026

ಇಂಡಿಯಾ ಸ್ಕಿಲ್ ಕಾಂಪಿಟಿಷನ್ ಕರ್ನಾಟಕ- 2026ಕ್ಕೆಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ಕೌಶಲ್ಯ ಅಭಿವೃದ್ಧಿ ನಿಗಮವು ವಿಶ್ವ ಕೌಶಲ್ಯ ಸ್ಪರ್ಧೆ-2026 ಹಾಗೂ ರಾಜ್ಯದಲ್ಲಿ ನಡೆಯುವ ಇಂಡಿಯಾ ಸ್ಕಿಲ್ ಕಾಂಪಿಟಿಷನ್ ಕರ್ನಾಟಕ 2026 ರ ವಿವಿಧ ಕೌಶಲ್ಯ ಸ್ಪರ್ಧೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು www.skillindiadigital.gov.in ಜಾಲತಾಣದಲ್ಲಿ ಅ.19 ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://www.skillindiadigital.gov.in/home ಹಾಗೂ ಸಹಾಯವಾಣಿ 9606492216/ 7204237323 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...