Monday, October 19, 2026
Monday, October 19, 2026

ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರಮಟ್ಟದ ಯು14 ‌ವಾಲಿಬಾಲ್ ತಂಡಕ್ಕೆ ಆರ್. ತನ್ಮಯ್ ಆಯ್ಕೆ

Date:

ದಿನಾಂಕ :22.11.2026 ರಿಂದ 27.11.2026 ರ ವರೆಗೆ ಮಹಾರಾಷ್ಟ್ರದಲ್ಲಿ ನೆಡೆಯುವ U 14 ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ Ripponpet ಯ “ಶ್ರೀ ಬಸವೇಶ್ವರ ಕನ್ನಡ & ಆಂಗ್ಲ ಮಾಧ್ಯಮ ಶಾಲೆ” ಯ 8 ನೇ ತರಗತಿ ವಿದ್ಯಾರ್ಥಿ ತನ್ಮಯ್ R ಇವನ ತಂಡವು ಇಂದು ಕುಮಟಾ ದಲ್ಲಿ ನೆಡೆದ ರಾಜ್ಯಮಟ್ಟದ ವಾಲಿಬಾಲ್ ಕೂಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ನಮ್ಮ ಶಾಲೆಯ ತನ್ಮಯ್ R ಇವನು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ, ಇವನು Bilki ಗ್ರಾಮದ ಶ್ರೀಮತಿ ಪುಷ್ಪ K B ಶ್ರೀ ರವಿಕುಮಾರ್ M R ಇವರ ಮಗನಾಗಿದ್ದು ಇವನಿಗೆ ಪೂಜ್ಯರಾದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮುರುಘಾಮಠ, ಶ್ರೀ ಬೆಕ್ಕಿನಕಲ್ಮಠ, ಶಾಲಾ ಆಡಳಿತ ಮಂಡಳಿ , ಶಾಲೆಯ ಎಲ್ಲಾ ಸಮಿತಿಗಳ ಪದಾಧಿಕಾರಿಗಳು , ಶಿಕ್ಷಕವೃಂದ & ಪೋಷಕರು ಅಭಿನಂದನೇಯನ್ನು ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...